ಕರ್ನಾಟಕ

karnataka

ETV Bharat / videos

ವಿಧಾನ ಪರಿಷತ್‍ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಲಕ್ಷ್ಮಣ್​ ಸವದಿ - ಬೆಂಗಳೂರು ಸುದ್ದಿ

By

Published : Feb 5, 2020, 7:35 PM IST

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‍ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ, ಉಪಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ಇಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್​​ ಈಗಾಗಲೇ ನಾಮಪತ್ರ ಸಲ್ಲಿಸಿಲ್ಲ ಅಂತಾ ಹೇಳಿರುವುದರಿಂದ ಸವದಿ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ.

ABOUT THE AUTHOR

...view details