ಕರ್ನಾಟಕ

karnataka

ETV Bharat / videos

ಸಾಮಾಜಿಕ ಅಂತರ ಮರೆತು ಮೀನು ಖರೀದಿಗೆ ಮುಗಿಬಿದ್ದವರಿಗೆ ಲಾಠಿ ಏಟು - ಲಾಕ್​ಡೌನ್​ ನಿಯಮ ಉಲ್ಲಂಘನೆ

By

Published : Jul 19, 2020, 4:43 PM IST

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾ ಮೀನಿನ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಮರೆತು ಮೀನು ಖರೀದಿಗೆ ಮುಗಿಬಿದ್ದಿದ್ದ ಗ್ರಾಹಕರಿಗೆ ಪೊಲೀಸರು ಲಾಠಿ ಜಾರ್ಜ್​ ಮಾಡುವ ಮೂಲಕ ಮನೆಗೆ ಕಳುಹಿಸಿದ್ದಾರೆ.

ABOUT THE AUTHOR

...view details