ಕರ್ನಾಟಕ

karnataka

ETV Bharat / videos

ಸೋಲು-ಗೆಲುವು ಸಾಮಾನ್ಯ.. ಸಿದ್ದರಾಮಯ್ಯನವರು ಮುಂದುವರೆಯಲಿ.. - ಪ್ರತಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

By

Published : Dec 10, 2019, 5:04 PM IST

ಕೊಪ್ಪಳ: ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಅವರು ಮುಂದುವರೆಯಬೇಕು. ವಿಪಕ್ಷ ನಾಯಕರನ್ನಾಗಿ ಹೈಕಮಾಂಡ್ ಅವರನ್ನೇ ಮುಂದುವರೆಸುವ ವಿಶ್ವಾಸವಿದೆ. ಚುನಾವಣೆಗಳಲ್ಲಿ ಸೋಲು-ಗೆಲುವು ಸಾಮಾನ್ಯ‌. ಮುಂದಿನ ದಿನಗಳಲ್ಲಿ ಕಾಂಗ್ರೆಸ್ನ​ ಮತ್ತೆ ಅಧಿಕಾರಕ್ಕೆ ತಂದೇ ತರುತ್ತಾರೆ. ನಾವು ಸಿದ್ದರಾಮಯ್ಯ ನಾಯಕತ್ವದಲ್ಲಿಯೇ ಮುಂದುವರೆಯುತ್ತೇವೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದರು..

ABOUT THE AUTHOR

...view details