ಸೋಶಿಯಲ್ ಮೀಡಿಯಾ ಬಿಟ್ಟು ಬುಕ್ ಹಿಡಿದೆ, ಪಾಸ್ ಆದೆ: ಪಿಯು ಟಾಪರ್ ಮಾತು - kannada news
ಶಿವಮೊಗ್ಗ: ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯ ಆದಿ ಚುಂಚನಗಿರಿ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು 600ಕ್ಕೆ 589 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಜಿಲ್ಲೆಯ ಆದಿ ಚುಂಚನಗಿರಿ ಪಿಯು ಕಾಲೇಜಿನ ರುಚಿತ ಹಾಗೂ ವಿಸ್ಮಿತ ಎಂಬ ಇಬ್ಬರು ವಿದ್ಯಾರ್ಥಿನಿಯರು 600 ಕ್ಕೆ 589 ಅಂಕ ಗಳಿಸಿ ಜಿಲ್ಲೆಗೆ ಟಾಪರ್ ಆಗಿದ್ದು, ಈಟಿವಿ ಭಾರತ್ ಜೊತೆ ಮಾತನಾಡಿ ತಮ್ಮ ಖುಷಿ ಹಂಚಿಕೊಂಡಿದ್ದಾರೆ.