ಕರ್ನಾಟಕ

karnataka

ETV Bharat / videos

ವೃದ್ಧೆ ಮೇಲೆ ಚಿರತೆ ಭೀಕರ ದಾಳಿ: ಬೇರ್ಪಟ್ಟ ರುಂಡ-ಮುಂಡ! - ಬೆಂಗಳೂರು ಗ್ರಾಮಾಂತರ ತಾಲೂಕಿನ ತಾವರೇಕೆರೆಯ ಬಳಿ ಚಿರತೆ ದಾಳಿ

By

Published : May 16, 2020, 12:40 PM IST

ರಾಮನಗರ: ಚಿರತೆ ದಾಳಿಯಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಟ್ಟಿಗಾನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ತಾಲೂಕಿನ ತಾವರೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಟಿಗಾನಹಳ್ಳಿ ಬಳಿ ಬೆಳಗಿನ ಜಾವ ಬಹಿರ್ದೆಸೆಗೆಂದು ಗಂಗಮ್ಮ(68) ಎಂಬ ವೃದ್ಧೆ ಹೋಗಿದ್ದರು. ಈ ವೇಳೆ ಚಿರತೆ ದಾಳಿಗೆ ಬಲಿಯಾಗಿದ್ದು, ಮೃತದೇಹವನ್ನು ನೆಲಮಂಗಲ‌ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆಗಾಗಿ‌ ಕ್ರಮಕ್ಕೆ‌ ಅರಣ್ಯ ಇಲಾಖೆ ಮುಂದಾಗಿದೆ. ಇನ್ನು ತಾವರೆಕೆರೆ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ‌ ನಡೆಸುತ್ತಿದ್ದಾರೆ.

For All Latest Updates

ABOUT THE AUTHOR

...view details