ಕರ್ನಾಟಕ

karnataka

ETV Bharat / videos

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - ಚಿರತೆ

By

Published : Sep 25, 2019, 3:28 AM IST

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬುರುಗನಹಳ್ಳಿ ಬಳಿ ಹಲವು ದಿನಗಳಿಂದ ಸುತ್ತಮುತ್ತಲಿನ ಗ್ರಾಮಗಳ ಜಾನುವಾರುಗಳು ಮತ್ತು ಕುರಿ-ಮೇಕೆಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಸೆರೆಯಾಗಿದೆ. ಗ್ರಾಮಸ್ಥರ ಒತ್ತಾಯದ ಮೇರೆಗೆ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಚಿರತೆ ಸೆರೆಯಿಂದಾಗಿ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ABOUT THE AUTHOR

...view details