ಮದ್ಯ ಮಾರಾಟಕ್ಕೆ ಅವಕಾಶ.. ಹಸಿವು ನೀಗಿಸುವುದರ ಬಗ್ಗೆ ಸರ್ಕಾರಕ್ಕೆ ತಾತ್ಸಾರ!! - ಲಾಕ್ಡೌನ್ ಸಡಿಲಿಕೆ
ರಾಜ್ಯ ಸರ್ಕಾರದ ಸೂಚನೆಯಂತೆ ಉತ್ತರಕನ್ನಡ ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಮಾತ್ರ ಲಾಕ್ಡೌನ್ ಸಡಿಲಿಕೆ ನೀಡಲಾಗಿದೆ. ಆದರೆ, ಇದೀಗ ಈ ಆದೇಶ ಊಟ ತಿಂಡಿಗಾಗಿ ಹೋಟೆಲ್‌ನ ನಂಬಿದವರು ಹಾಗೂ ಹೋಟೆಲ್ ಮಾಲೀಕರಿಗೆ ಪ್ರಯೋಜನಕ್ಕೆ ಬಾರದಾಗಿದೆ.