ಕರ್ನಾಟಕ

karnataka

ETV Bharat / videos

ಧಾರವಾಡ ಲಾಕ್​ಡೌನ್​​​: ಅನಗತ್ಯ ಓಡಾಡುವವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

By

Published : Jul 15, 2020, 12:01 PM IST

ಧಾರವಾಡ ಜಿಲ್ಲೆಯಲ್ಲಿ ಲಾಕ್​ಡೌನ್ ಹಿನ್ನೆಲೆ ಅನಗತ್ಯವಾಗಿ ಓಡಾಡುವ ವಾಹನ‌ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜುಬ್ಲಿ ವೃತ್ತದಲ್ಲಿ ಕಾರಣವಿಲ್ಲದೆ ಓಡಾಡುವ ಜನರಿಗೆ ಅನಗತ್ಯವಾಗಿ ಓಡಾಡಬಾರದು ಎಂದು ಪೊಲೀಸರು ತಿಳಿಹೇಳುವ ಜೊತೆಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details