ಕರ್ನಾಟಕ

karnataka

By

Published : Apr 9, 2020, 3:43 PM IST

ETV Bharat / videos

ಕಲಬುರಗಿಯಲ್ಲಿ ಲಾಕ್​ಡೌನ್​ ಮತ್ತಷ್ಟು ಟೈಟ್.. ರಸ್ತೆಗಿಳಿದ ವಾಹನಗಳು ಸೀಜ್!!

ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಭಾರತದಲ್ಲಿ ಲಾಕ್​​​ಡೌನ್​​ ಮತ್ತಷ್ಟು ಟೈಟ್ ಮಾಡಲಾಗಿದೆ. ನಿನ್ನೆಯಷ್ಟೇ ಕಲಬುರಗಿಯಲ್ಲಿ ಕೊರೊನಾ ವೈರಸ್‌ನಿಂದ ಓರ್ವ ವೃದ್ಧ ಮೃತಪಟ್ಟಿದ್ದ. ಇನ್ನೋರ್ವ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ಸೀಜ್‌ ಮಾಡ್ತಿದ್ದಾರೆ. ಈ ಕುರಿತಂತೆ ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ್ಯ ವರದಿ ಮಾಡಿದ್ದಾರೆ.

ABOUT THE AUTHOR

...view details