ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಬಿಎಸ್ವೈ, ಪುತ್ರ - etv bharat
ರಾಜ್ಯದ ಒಟ್ಟು 14 ಲೋಕಸಭಾ ಕ್ಷೇತ್ರಗಳಲ್ಲಿ 2ನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ಮುಖಂಡರಾದ ಬಿಎಸ್ ಯಡಿಯೂರಪ್ಪ, ಬಿವೈ ರಾಘವೇಂದ್ರ, ಪ್ರಹ್ಲಾದ್ ಜೋಶಿ, ಜಿ.ಎಂ.ಸಿದ್ದೇಶ್ವರ್, ಅನಂತ್ಕುಮಾರ್ ಹೆಗಡೆ ಸೇರಿದಂತೆ ಇತರರು ತಮ್ಮ ತಮ್ಮ ಕ್ಷೇತ್ರಗಳ ಮತಗಟ್ಟೆಗಳಿಗೆ ತೆರಳಿ ಸಾಮಾನ್ಯ ಜನರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.