ಕರ್ನಾಟಕ

karnataka

ETV Bharat / videos

ಧಾರವಾಡ: ಅಂಗಡಿಯೊಳಗೆ ನುಗ್ಗಿದ ಲಾರಿ... ಚಾಲಕ ಪರಾರಿ - ಸಂಚಾರಿ ಪೋಲಿಸ್ ಠಾಣಾ

By

Published : Aug 29, 2019, 3:14 AM IST

ಧಾರವಾಡ ನಗರದ ಟೋಲ್ ನಾಕಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಅಂಗಡಿಗೆ ನುಗ್ಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಂಗಡಿ ಬಂದ್ ಇದ್ದ ಕಾರಣ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆ ಬಳಿಕನ ಲಾರಿ ಚಾಲಕ ಪರಾರಿಯಾಗಿದ್ದು, ಧಾರವಾಡ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ABOUT THE AUTHOR

...view details