ಹುಬ್ಬಳ್ಳಿಯಲ್ಲಿ ಮಹದಾಯಿ ಹೋರಾಟಗಾರರಿಂದ ಪತ್ರ ಚಳವಳಿ - ಕೇಂದ್ರ ಹಾಗೂ ರಾಜ್ಯ ಸರ್ಕಾರ
ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಹದಾಯಿ ಹೋರಾಟಗಾರರು ಮತ್ತೆ ಸಿಡಿದೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದರೂ ನಮಗೆ ನ್ಯಾಯ ಒದಗಿಸಿಲ್ಲ. ಹೀಗಾಗಿ ರಾಜ್ಯಪಾಲರ ಭೇಟಿಗಾಗಿ ಪತ್ರ ಚಳವಳಿ ಆರಂಭಿಸಿದ್ದಾರೆ.