ಮತದಾರರಿಗೆ ಮೋಸ ಮಾಡಿದ ಅನರ್ಹ ಅಭ್ಯರ್ಥಿಯನ್ನು ಜನ ಗೆಲ್ಲಿಸಲಾರರು.. ಎಂ ಶಿವರಾಜು - ಮಹಾಲಕ್ಷ್ಮಿ ಲೇಔಟ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಂ ಶಿವರಾಜು
ಬೆಂಗಳೂರು:ಮಹಾಲಕ್ಷ್ಮಿಲೇಔಟ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಂ.ಶಿವರಾಜು, ಹಾಲಿ ಶಾಸಕರ ಅನರ್ಹತೆಯನ್ನೇ ಪ್ರಬಲ ಅಸ್ತ್ರವಾಗಿ ಬಳಸಿಕೊಂಡು ಕಣ್ಣಕ್ಕಿಳಿಯಲು ಸಜ್ಜಾಗಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಿರುವ ಎಂ.ಶಿವರಾಜು ಬೃಹತ್ ರ‍್ಯಾಲಿ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಚುನಾವಣಾ ಪೂರ್ವ ತಯಾರಿ ಬಗ್ಗೆ ನಮ್ಮ ಪ್ರತಿನಿಧಿ ಮಾಡಿರುವ ಚಿಟ್ ಚಾಟ್ ಇಲ್ಲಿದೆ.