ಗಿಜಿಗಿಡುತ್ತಿದ್ದ ಮಹಾತ್ಮ ಗಾಂಧಿ ರಸ್ತೆಯಲ್ಲಿ ನೀರವ ಮೌನ; ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ - ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ
ಬೆಂಗಳೂರು: ರಾಜಧಾನಿಯ ಪ್ರಮುಖ ರಸ್ತೆ ಮಾರ್ಗಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಸ್ತೆಯು ಜನತಾ ಕರ್ಫ್ಯೂನಿಂದಾಗಿ ಬಿಕೋ ಎನ್ನುತ್ತಿದೆ. ನಿತ್ಯ ಸಾವಿರಾರು ವಾಹನಗಳ ಸಂಚಾರಕ್ಕೆ ಕಾರಣವಾಗಿದ್ದ ಈ ಮಾರ್ಗ ಖಾಲಿ, ಖಾಲಿಯಾಗಿದೆ. ಎಲ್ಲಾ ಅಂಗಡಿಗಳು ಬಂದ್ ಆಗಿವೆ. ಈ ಮೂಲಕ ಕರ್ಫ್ಯೂಗೆ ಉತ್ತಮ ಬೆಂಬಲ ಸಿಕ್ಕಿದೆ. ಅದಕ್ಕೆ ಸಂಬಂಧಿಸಿದ ವಾಕ್ ಥ್ರೂ ಇಲ್ಲಿದೆ...