ಬಸವಕಲ್ಯಾಣ ಉಪ ಚುನಾವಣೆ: ಬಿಜೆಪಿ ಬಂಡಾಯ ಅಭ್ಯರ್ಥಿ ಖೂಬಾ ಶಕ್ತಿ ಪ್ರದರ್ಶನ.! - Mallikarjun Khooba campaign in bidar
ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ್ ಖೂಬಾ ಬಹಿರಂಗ ಸಮಾವೇಶ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ನಗರದ ಅಕ್ಕಮಹಾದೇವಿ ಮೈದಾನದಲ್ಲಿ ಸಾವಿರಾರು ಜನ ಅಭಿಮಾನಿಗಳನ್ನು ಜಮಾಯಿಸಿ 'ಬಸವಕಲ್ಯಾಣ ಸ್ವಾಭಿಮಾನಿ' ಹೆಸರಿನಲ್ಲಿ ಜನ ಈ ಬಾರಿ ನನ್ನನ್ನು ಭಾರಿ ಬಹುಮತದಿಂದ ಗೆಲ್ಲಿಸಲಿದ್ದಾರೆ. ನಾನು ಸಮಾವೇಶಕ್ಕೆ ಹೋಗಬಾರದು ಎಂದು ಬಿಜೆಪಿ ಹುನ್ನಾರ ಮಾಡ್ತಿದೆ ಎಂದು ಆಕ್ರೋಶ ಹೊರ ಹಾಕಿದರು.
TAGGED:
ಬಿಜೆಪಿ ಬಂಡಾಯ ಅಭ್ಯರ್ಥಿ ಖೂಬಾ