ಕರ್ನಾಟಕ

karnataka

ETV Bharat / videos

ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಕೋವಿಡ್ ನಿಯಮ ಮರೆತ ಸಕ್ಕರೆ ನಾಡಿನ ಮಂದಿ

By

Published : Jun 17, 2021, 12:00 PM IST

ಮಂಡ್ಯ: ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಜಿಲ್ಲೆಯಲ್ಲಿ ಐದು ದಿನಗಳ ಲಾಕ್​​​ಡೌನ್​ ಜಾರಿಗೊಳಿಸಲಾಗಿದೆ. ಸೋಮವಾರದಿಂದ ಲಾಕ್​​ಡೌನ್​ ಜಾರಿಯಲ್ಲಿದ್ದು, ಈ ಮಧ್ಯೆ ಇಂದು ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೂ ಜನ ಮೈ ಮರೆತು ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು. ನಗರದ ಹೊಸಹಳ್ಳಿ ವೃತ್ತದಲ್ಲಿ ಜನಸಾಗರವೇ ಕಂಡು ಬಂತು. ಸ್ಥಳದಿಂದ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details