ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ: ನಾಲ್ವರು ಮಾಜಿ ಮೇಯರ್ಗಳಿಗೆ ಸೋಲು - ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. 60 ಸ್ಥಾನಗಳಲ್ಲಿ 44 ಸ್ಥಾನಗಳನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತ ಪಡೆದ ಬಿಜೆಪಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಆಡಳಿತ ನಡೆಸಿದ ಕಾಂಗ್ರೆಸ್ನ್ನು ಸೋಲಿಸಿ ಗೆಲುವಿನ ನಗೆ ಬೀರಿದೆ. ಚುನಾವಣೆ ಫಲಿತಾಂಶದ ಸಂಪೂರ್ಣ ಮಾಹಿತಿಯನ್ನು ಈಟಿವಿ ಭಾರತ ಮಂಗಳೂರು ಪ್ರತಿನಿಧಿ ನೀಡಿದ್ದಾರೆ.