ಕರ್ನಾಟಕ

karnataka

ETV Bharat / videos

ಮಂಗಳೂರು ಲಾಕ್​ಡೌನ್​: ಡಿಸಿ, ಕಮಿಷನರ್ ಸಿಟಿ ರೌಂಡ್ಸ್

By

Published : Mar 25, 2020, 11:01 AM IST

ಕೊರೊನಾ ವೈರಸ್​ ಹಿನ್ನೆಲೆ ಎಲ್ಲೆಡೆ ಲಾಕ್​ಡೌನ್​ ಮಾಡಲಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಹಾಗೂ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ನಿನ್ನೆ ಸಂಜೆ ಮಂಗಳೂರು ನಗರದ ಸುತ್ತ-ಮುತ್ತ ಸಿಟಿ ರೌಂಡ್ಸ್ ಮಾಡಿದರು. ಈ ಸಂದರ್ಭ ಪೊಲೀಸ್ ಕಮಿಷನರ್ ಡಾ.ಪಿ.ಎಸ್ ಹರ್ಷ ಹಾಗೂ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಮಾತನಾಡಿ, ಮಂಗಳೂರಿನಲ್ಲಿ ಈಗಾಗಲೇ 5 ಮಂದಿಗೆ ಕೊರೊನಾ ಸೋಂಕು ದೃಢಗೊಂಡಿದೆ. ಹಾಗಾಗಿ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್​ಡೌನ್​ ಆದೇಶ ಹೊರಡಿಸಿದ್ದು, ಸರ್ಕಾರದ ಎಲ್ಲಾ ಅದೇಶಗಳನ್ನು ಪಾಲಿಸಬೇಕೆಂದು ತಿಳಿಸಿದರು.

ABOUT THE AUTHOR

...view details