ಕರ್ನಾಟಕ

karnataka

ETV Bharat / videos

ಕೊರೊನಾ ಕರಿನೆರಳು: ಸ್ತಬ್ಧಗೊಂಡ ಕಡಲ ನಗರಿ - mangalore people support to lack down

By

Published : Mar 25, 2020, 3:19 PM IST

ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಲಾಕ್​ಡಾನ್​ ಕರೆಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಜನರು ಮನೆಯಿಂದ ಹೊರಬಾರದೇ ಕೊರೊನಾ ವಿರುದ್ಧ ಸಮರಕ್ಕೆ ಕೈಜೋಡಿಸಿದ್ದಾರೆ. ಬಸ್ ಸಂಚಾರ ಸ್ಥಗಿತವಾಗಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ದಿನಸಿ ಖರೀದಿಗೆ ಬೆಳಗ್ಗೆ 6 ರಿಂದ 12 ಗಂಟೆ ಸಮಯ ನೀಡಲಾಗಿದ್ದು, ಈ ಸಮಯದಲ್ಲಿ ದಿನಸಿ ಖರೀದಿಗೆ ಜನರು ಹೊರಬಂದಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details