ಸ್ವಂತ ಗೂಡು ಸೇರಿಕೊಂಡ ವಲಸೆ ಕಾರ್ಮಿಕರು: ಕಟ್ಟಡ ಕಾಮಗಾರಿಗಳು ಸ್ಥಗಿತ!
ಕೊರೊನಾ ಲಾಕ್‌ಡೌನ್‌ನಿಂದ ಕಂಗಾಲಾಗಿದ್ದ ಬಹುತೇಕ ವಲಸೆ ಕಾರ್ಮಿಕರು ಹರಸಾಹಸಪಟ್ಟು ತಮ್ಮ ಊರುಗಳನ್ನು ಸೇರಿಕೊಂಡಿದ್ದಾರೆ. ಆದ್ರೆ ಕಟ್ಟಡ ಕಾಮಗಾರಿಗಳ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಿದೆ. ಶೇಕಡಾ 90 ರಷ್ಟು ವಲಸೆ ಕಾರ್ಮಿಕರನ್ನೇ ನೆಚ್ಚಿಕೊಂಡಿದ್ದ ಮಂಗಳೂರಿನ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತ ಒಂದು ವರದಿ ಇಲ್ಲಿದೆ...
Last Updated : May 16, 2020, 7:13 PM IST