ಮಾಸ್ಕ್ ಡೇ: ಹಾಸನ ಜಿಲ್ಲೆಯಾದ್ಯಂತ ಮಾಸ್ಕ್ ದಿನಾಚರಣೆ - Mask Day
ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಹಾಸನದಲ್ಲಿ ಮಾಸ್ಕ್ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಮುಖಗವಸು, ಸ್ಯಾನಿಟೈಸರ್ ನೀಡಿ, ಮಾಸ್ಕ್ ಧರಿಸುವುದರಿಂದ ಸೋಂಕು ಹಬ್ಬುವುದನ್ನು ಹೇಗೆ ತಡೆಗಟ್ಟಬಹುದು ಎಂಬುದನ್ನು ಮನವರಿಕೆ ಮಾಡಿಕೊಡಲಾಯಿತು.