ಮಂಗಳೂರಲ್ಲಿ ಮಾಸ್ಕ್ ಡೇ ಆಚರಣೆ: ಜಾಗೃತಿ ಜಾಥಾಗೆ ಡಿಸಿ ಚಾಲನೆ - Mask day rally in mangalore
ರಾಜ್ಯಾದ್ಯಂತ ಮಾಸ್ಕ್ ದಿನ ಆಚರಿಸಿ ಜನ ಜಾಗೃತಿ ಮೂಡಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿರುವ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಸ್ಕ್ ದಿನಾಚರಣೆ ಪ್ರಯುಕ್ತ ನಡೆದ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಚಾಲನೆ ನೀಡಿದರು.