ರಾಹುಲ್ ಗಾಂಧಿ ಜನ್ಮದಿನದ ಪ್ರಯುಕ್ತ ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಣೆ - rahul gandhi birthday
ಕಾಂಗ್ರೆಸ್ ಪಕ್ಷಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಹಿರಿಯ ನಾಯಕರ ಶಕ್ತಿಯನ್ನು ಪಕ್ಷ ಬಳಸಿಕೊಳ್ಳಬೇಕು ಹಾಗೂ ಕಾಂಗ್ರೆಸ್ ಪಕ್ಷವನ್ನು ಕಟ್ಟಲು ರಾಹುಲ್ ಗಾಂಧಿ ಸಮರ್ಥ ನಾಯಕರಾಗಿದ್ದಾರೆ ಎಂದು ಜಿಲ್ಲಾ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೈಯದ್ ಬುಡನ್ ಹೇಳಿದರು. ರಾಹುಲ್ ಗಾಂಧಿ ಹುಟ್ಟುಹಬ್ಬದ ಪ್ರಯುಕ್ತ ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಣೆ ಮಾಡಲಾಯಿತು.