ಡಾ.ರಾಜ್ ಕುಮಾರ್ ಪುತ್ಥಳಿಗೆ ಮಾಸ್ಕ್ ಹಾಕಿದ ಅಭಿಮಾನಿಗಳು - ರಾಜ್ ಕುಮಾರ್ ಹುಟ್ಟುಹಬ್ಬ
ಮೈಸೂರು: ಇಂದು ವರನಟ ದಿವಂಗತ ಡಾ.ರಾಜ್ಕುಮಾರ್ ಅವರ 92ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅವರ ಪುತ್ಥಳಿಗೆ ಮಾಸ್ಕ್ ಧರಿಸುವ ಮೂಲಕ ಅಭಿಮಾನಿಗಳು ಕೊರೊನಾ ಜಾಗೃತಿ ಮೂಡಿಸಿದ್ದಾರೆ. ಚಾಮರಾಜ ಜೋಡಿ ರಸ್ತೆಯಲ್ಲಿರುವ ಡಾ.ರಾಜ್ ಕುಮಾರ್ ಪುತ್ಥಳಿಗೆ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಅವರು ಮಾಸ್ಕ್ ಹಾಕಿದರು.