ಕರ್ನಾಟಕ

karnataka

ETV Bharat / videos

ಕ್ವಾರಂಟೈನ್ ಮೀರಿ ಹೊರ ಬಂದ್ರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆ - Dakshina Kannada District Collector Sindhu Rupesh

By

Published : Jun 27, 2020, 10:08 PM IST

ಮಂಗಳೂರು: ಕ್ವಾರಂಟೈನ್​​ ನಿಯಮ ಮೀರಿ ಹೊರ ಬರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆ ನೀಡಿದ್ದಾರೆ. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ABOUT THE AUTHOR

...view details