ಸ್ವಾತಂತ್ರ್ಯ ಉದ್ಯಾನ ತಲುಪಿದ ಬಿಸಿಯೂಟ ಕಾರ್ಯಕರ್ತೆಯರ ಮೆರವಣಿಗೆ - midday meals workers protest in bangalore
ರಾಜ್ಯದ ಮೂಲೆಮೂಲೆಯಿಂದ ಬೆಂಗಳೂರು ಚಲೋನಲ್ಲಿ ಪಾಲ್ಗೊಂಡ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸ್ವಾತಂತ್ರ್ಯ ಉದ್ಯಾನವನ ತಲುಪಿದೆ. ಮುಂದಿನ ಬಜೆಟ್ನಲ್ಲಿ ಕನಿಷ್ಠ ವೇತನ ಜಾರಿ ಕುರಿತಂತೆ ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಆಶಾ ಕಾರ್ಯಕರ್ತೆಯರಂತೆ ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.