ಮುಂದಿನ ವಾರ ಶಿಕ್ಷಣ ಸಚಿವರ ಜೊತೆ ಸಭೆ ಫಿಕ್ಸ್ : ಪ್ರತಿಭಟನೆ ಕೈ ಬಿಟ್ಟ ಬಿಸಿಯೂಟ ಕಾರ್ಯಕರ್ತೆಯರು - ಅಕ್ಷರ ದಾಸೋಹ ಕಾರ್ಯಕರ್ತೆಯರ ಪ್ರತಿಭಟನೆ
ಇಂದು ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಸೆಡ್ಡು ಹೊಡೆದು ಸರ್ಕಾರದ ವಿರುದ್ಧ ಅಕ್ಷರ ದಾಸೋಹ ಕಾರ್ಯಕರ್ತೆಯರು ಬೀದಿಗಿಳಿದಿದ್ದರು. ಇಲಾಖೆಯ ನಿಷೇಧಾಜ್ಞೆಯ ನಡುವೆಯೂ ಜನ ಸಾಗರೋಪಾದಿಯಲ್ಲಿ ಆಗಮಿಸಿದ್ದರು. ಇನ್ನು ಪ್ರತಿಭಟನಾ ಸ್ಥಳಕ್ಕೆ ಬಂದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಬೇಡಿಕೆ ಈಡೇರಿಸುವ ಬಗ್ಗೆ ಭರವಸೆ ನೀಡಿದರು....