ಕರ್ನಾಟಕ

karnataka

ETV Bharat / videos

ಹಾಸನದಿಂದ ಉತ್ತರ ಪ್ರದೇಶಕ್ಕೆ ತೆರಳಲು ಹೆಸರು ನೋಂದಾಯಿಸಿಕೊಂಡ ಕಾರ್ಮಿಕರು - ಹಾಸನ ಲೇಟೆಸ್ಟ್​ ನ್ಯೂಸ್

By

Published : May 25, 2020, 5:51 PM IST

ಹಾಸನ: ನಗರದಲ್ಲಿದ್ದ ಉತ್ತರಪ್ರದೇಶದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಸೇವಾ ಸಿಂಧು ಆ್ಯಪ್​ನಲ್ಲಿ ನೋಂದಾಯಿಸಿಕೊಂಡಿದ್ದ ಸುಮಾರು 774 ಜನರಲ್ಲಿ ಇಂದು 300 ಕಾರ್ಮಿಕರು ತೆರಳುತ್ತಿದ್ದಾರೆ. ಬಸ್​ ಮೂಲಕ ಬೆಂಗಳೂರಿನ ಚಿಕ್ಕಬಾಣಾವಾರ ರೈಲ್ವೆ ನಿಲ್ದಾಣನಿಂದ ರೈಲು ಮೂಲಕ ಉತ್ತರ ಪ್ರದೇಶಕ್ಕೆ ಕಾರ್ಮಿಕರನ್ನು ಕಳುಹಿಸಲಾಗಿದೆ. ಇಂದು ಕೂಡ ಕಾರ್ಮಿಕರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುತ್ತಿದ್ದ ದೃಶ್ಯಗಳು ಕಂಡು ಬಂದವು. ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ತಮ್ಮ ಪ್ರತಿನಿಧಿ ನೀಡಿದ್ದಾರೆ.

ABOUT THE AUTHOR

...view details