ಕರ್ನಾಟಕ

karnataka

By

Published : Mar 2, 2021, 3:59 PM IST

ETV Bharat / videos

ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ 31 ಮಂದಿ ವಿಶೇಷ ಚೇತನರಿಗೆ ತ್ರಿಚಕ್ರ ಬೈಕ್​ಗಳನ್ನು ಪಾಲಿಕೆ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿತರಿಸಿದರು. ಈ ಸಂದರ್ಭದಲ್ಲಿ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳೀಧರ್ ಹಾಗು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಸೇರಿದಂತೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ABOUT THE AUTHOR

...view details