ಚಂಡಿಕಾ ಯಾಗದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದ ಸಚಿವ ಕೆ ಎಸ್ ಈಶ್ವರಪ್ಪ - KS Eshwarappa participated in Chandika yaga at Shivamogga
ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ನಗರದ ತಾವರೆ ಚಟ್ನಹಳ್ಳಿಯಲ್ಲಿ ನಡೆದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಚಂಡಿಕಾ ಯಾಗದ ಪೀರ್ಣವೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದರು. ನಂತರ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಇರುವ ಹೈ ಮಾಸ್ಕ್ ದೀಪ ಉದ್ಘಾಟಿಸಿದರು.