ಆಂಜನೇಯ ಸ್ವಾಮಿ ಆಶೀರ್ವಾದ ಪಡೆದ ಸಚಿವ ಕೆ ಎಸ್ ಈಶ್ವರಪ್ಪ - ಶಿವಮೊಗ್ಗದಲ್ಲಿ ಆಂಜನೇಯ ಸ್ವಾಮಿ ಆಶಿರ್ವಾದ ಪಡೆದ ಸಚಿವ ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹೊಳಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ಅವರು, ಕಳಸ ಪೂಜೆ ನೇರವೆರಿಸಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಅವರ ಮಗ ಕೆ ಇ ಕಾಂತೇಶ್ ಉಪಸ್ಥಿತರಿದ್ದರು.