ಕರ್ನಾಟಕ

karnataka

ETV Bharat / videos

ಲಕ್ಷ್ಮಣ್​ ಸವದಿಗೆ ಸಚಿವ ಸ್ಥಾನ: ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ - lakshman savadi

By

Published : Aug 20, 2019, 1:31 PM IST

ಚಿಕ್ಕೋಡಿ: ಮಾಜಿ ಶಾಸಕ ಲಕ್ಷ್ಮಣ ಸವದಿ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಅಥಣಿ ಪಟ್ಟಣದ ಲಕ್ಷ್ಮಣ ಸವದಿ ಮನೆ ಮುಂದೆ ಜಮಾಯಿಸಿದ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸವದಿ ಪರವಾಗಿ ಜಯಘೋಷ ಕೂಗಿ ಹರ್ಷ ವ್ಯಕ್ತಪಡಿಸಿದರು.

ABOUT THE AUTHOR

...view details