ಬೀದರ್: ಹಿರಿಯ ಸಾಹಿತಿಗಳಿಗೆ ಕಿಟ್ ವಿತರಿಸಿದ ಸಚಿವ ಪ್ರಭು ಚವ್ಹಾಣ್ - ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ
ಬೀದರ್: ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಹಿರಿಯ ಸಾಹಿತಿಗಳಿಗೆ ಸ್ಯಾನಿಟೈಸರ್, ಮಾಸ್ಕ್ ಹಾಗೂ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ವಿತರಣೆ ಮಾಡಿದರು.