ಸಾಮಾಜಿಕ ಅಂತರಕ್ಕೆ ಅಂತ್ಯ ಹಾಡಿದ ಸಚಿವ ರಮೇಶ್ ಜಾರಕಿಹೊಳಿ.. - belgavi news
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಸಾಮಾಜಿಕ ಅಂತರ ಮರೆತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚಾಲನೆ ನೀಡಿದ್ದಾರೆ. ಇದಿಷ್ಟೇ ಅಲ್ಲ ನೂತನ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಸಚಿವರಿಗೆ ಸಾಥ್ ನೀಡಿರುವ ದೃಶ್ಯ ಕಂಡು ಬಂದಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.