ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಮೀನುಗಾರಿಕಾ ಸಚಿವ ಎಸ್ ಅಂಗಾರ - ಉಡುಪಿಯಲ್ಲಿ ಧ್ವಜಾರೋಹಣ ನೆರವೇರಿಸ ಸಚಿವ ಎಸ್ ಅಂಗಾರ
ಉಡುಪಿ ಜಿಲ್ಲೆಯ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣದ ಉಸ್ತುವಾರಿಯನ್ನು ಅಂಗಾರ ಅವರಿಗೆ ಸರ್ಕಾರ ನೀಡಿದೆ. ಹೀಗಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಸವರಾಜ ಬೊಮ್ಮಾಯಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅಂಗಾರ ಅವರೇ ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕವಾಗಲೂಬಹುದು..