ಸಿಎಂ ಬಿಎಸ್ವೈ ತಂತಿಯ ಮೇಲಿನ ನಡಿಗೆ ಹೇಳಿಕೆ... ಶೆಟ್ಟರ್, ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿದೆ - Industrial minister Jagadeesh shettar
ಹುಬ್ಬಳ್ಳಿ: ಸರ್ಕಾರ ನಡೆಸುವುದು ತಂತಿಯ ಮೇಲಿನ ನಡಿಗೆ ಎಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.