ಬದು ನಿರ್ಮಾಣ ಮಾಸಾಚರಣೆ: ಸಚಿವರು-ಸಂಸದರಿದ್ದ ಕಾರ್ಯಕ್ರಮದಲ್ಲಿ ಪಾಲನೆ ಆಗದ ಸಾಮಾಜಿಕ ಅಂತರ - ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ
ಚಿಕ್ಕಬಳ್ಳಾಪುರ ತಾಲೂಕಿನ ಚಂದಲಪುರ ಗ್ರಾಮದ ಬಳಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹಾಗೂ ಸಂಸದ ಬಚ್ಚೇಗೌಡ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.