ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಸಚಿವರಿಂದ ಗೌರವ ಸಮರ್ಪಣೆ - ಸಂಗೊಳ್ಳಿ ರಾಯಣ್ಣ ಪ್ರತಿಮೆ ದಾವಣಗೆರೆ
ದಾವಣಗೆರೆ: ನಗರದ ಪಿ.ಬಿ.ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾರ ಹಾಕಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ನಮನ ಸಲ್ಲಿಸಿ, ನಂತರ ನಗರದ ರಿಂಗ್ ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 74ನೇ ಸ್ವಾತಂತ್ರ್ಯ ದಿವಸ ಆಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಟ ನಡೆಸಿದ ಸಂಗೊಳ್ಳಿ ರಾಯಣ್ಣ ಇಂದಿನ ಜನಾಂಗಕ್ಕೆ ಮಾದರಿ ಎಂದು ಇದೇ ವೇಳೆ ಹೇಳಿದರು.
TAGGED:
Statue of Sangolli Rayanna