6ನೇ ದಿನಕ್ಕೆ ಕಾಲಿಟ್ಟ ವೈದ್ಯರ ಮುಷ್ಕರ: ಶುಕ್ರವಾರದವರೆಗೂ ಗಡುವು ನೀಡಿರುವ ವೈದ್ಯರು - minto hospital doctors strike
ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರಿಸುವವರೆಗೆ ಪಟ್ಟು ಬಿಡದಿರಲು ನಿರ್ಧರಿಸಿರುವ ವೈದ್ಯರಿಗೆ ವಿವಿಧ ಸಂಘ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳಿಂದ ಬೆಂಬಲ ಸಿಕ್ಕಿದೆ.. ನರ್ಸಿಂಗ್ ವಿದ್ಯಾರ್ಥಿಗಳು ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಸದ್ಯ ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ.