ಕೊಡಗು ವಿಕೋಪ ನಿರ್ವಹಣೆಯಲ್ಲೂ ಅವ್ಯವಹಾರದ ಘಾಟು: ಖಾಸಗಿ ಬ್ಯಾಂಕ್‌ನಲ್ಲಿ ಪ್ರತ್ಯೇಕ ಖಾತೆ ತೆರೆದು ಹಣ ಜಮೆ..! - ಜಿಲ್ಲಾ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಅವ್ಯವಹಾರ
ಅದು ಕಳೆದ ಬಾರಿಯ ಪ್ರಾಕೃತಿಕ ವಿಕೋಪದ ಕಾಮಗಾರಿಯ ಹಣ. ಜಿಲ್ಲಾ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಅಂತ ಡಿಸಿ ನೀಡಿದ್ದ ಹಣವದು. ಅದನ್ನು ಖಾಸಗಿ ವಲಯದ ಬ್ಯಾಂಕ್‌ನಲ್ಲಿ ಪ್ರತ್ಯೇಕ ಖಾತೆ ತೆರೆದು ಜಮೆ ಮಾಡುವ ಮೂಲಕ ಕಾರ್ಯಪಾಲಕ ಅಭಿಯಂತರರೊಬ್ಬರು ನಿಯಮ ಉಲ್ಲಂಘಿಸಿ ಅಕ್ರಮ ಎಸಗಿರೋದು ಬೆಳಕಿಗೆ ಬಂದಿದೆ.