ಮೇಯರ್ ಚುನಾವಣೆಯಲ್ಲಿ ಅಕ್ರಮ..? ಕೈ ನಾಯಕರ ಆರೋಪಕ್ಕೆ ಮತ್ತಷ್ಟು ಪುಷ್ಠಿ..! - ಎಂಎಲ್ಸಿಗಳನ್ನು ಕರೆಸಿ ಮತದಾನ ಮಾಡಿಸಿದ್ದ ಬಿಜೆಪಿ ನಾಯಕರು
ದಾವಣಗೆರೆ ಜಿಲ್ಲೆಯ ಮಹಾನಗರ ಪಾಲಿಕೆ ಗದ್ದುಗೆಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಜಿದ್ದಾಜಿದ್ದಿನ ಪೈಪೋಟಿ ನಡೆಸಿದ್ದವು. ಅಧ್ಯಕ್ಷ ಸ್ಥಾನಕ್ಕೆ ನಡೆದ ಮತದಾನದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತ್ತು. ಈಗ ಮತದಾನವೇ ಅಕ್ರಮವಾಗಿದ್ದು, ಮೇಯರ್ ಹುದ್ದೆಗೆ ಮರುಚುನಾವಣೆ ಮಾಡಬೇಕೆಂದು ಕಾಂಗ್ರೆಸ್ ಆಗ್ರಹಿಸುತ್ತಿದೆ. ಯಾಕೆ ಅಂತೀರಾ..? ಈ ಸ್ಟೋರಿ ನೋಡಿ