ಭಾರತ್ ಬಂದ್‌ಗೆ ಚಿಕ್ಕಬಳ್ಳಾಪುರದಲ್ಲಿ ಮಿಶ್ರ ಪ್ರತಿಕ್ರಿಯೆ: ಈಟಿವಿ ಭಾರತ ಪ್ರತ್ಯಕ್ಷ ವರದಿ - ಬಂದ್‌ಗೆ ಚಿಕ್ಕಬಳ್ಳಾಪುರದಲ್ಲಿ ಮಿಶ್ರ ಪ್ರತಿಕ್ರಿಯೆ
ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ಕೊಟ್ಟಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಆದರೆ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.