ಕರ್ನಾಟಕ

karnataka

ETV Bharat / videos

ಸಾಂಸ್ಕೃತಿಕ ನಗರಿಗೆ ಬಂದ್ ಬಿಸಿ ತಟ್ಟಿದೆಯೇ? ಇಲ್ಲಿದೆ ಪ್ರತ್ಯಕ್ಷ ವರದಿ - bharat band

By

Published : Dec 8, 2020, 1:06 PM IST

ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಕರೆ ನೀಡಿದ್ದ ಭಾರತ್ ಬಂದ್​ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಸಂಘಟನೆಗಳು, ಪ್ರಗತಿಪರರು ಹಾಗು ದಲಿತ ಸಂಘಟನೆಗಳು ಬೆಳಿಗ್ಗೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್​ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ನಂತರ ಗಾಂಧಿ ಪ್ರತಿಮೆ ಮೂಲಕ ಸಯ್ಯಾಜಿರಾವ್ ರಸ್ತೆ, ದೇವರಾಜ ಮಾರುಕಟ್ಟೆಯನ್ನು ಬಂದ್​ ಮಾಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರೈತ ಸಂಘದ ಯುವ ಮುಖಂಡ ದೇವರಾಜ್ ಅವರನ್ನು ನಮ್ಮ ಪ್ರತಿನಿಧಿ ಮಾತನಾಡಿಸಿದರು.

ABOUT THE AUTHOR

...view details