ಸಂಡೇ ಲಾಕ್ಡೌನ್ಗೆ ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ - Shimogga corona
ಶಿವಮೊಗ್ಗ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಡೇ ಲಾಕ್ಡೌನ್ ಘೋಷಿಸಿದೆ. ಆದರೆ ಜಿಲ್ಲೆಯಲ್ಲಿ ಮಾತ್ರ ಕೆಲವರು ಮಾತ್ರ ಸರ್ಕಾರದ ಆದೇಶವನ್ನು ಲೆಕ್ಕಿಸದೇ ಅನಗತ್ಯವಾಗಿ ಓಡಾಡುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಿದರೂ ಸಹ ಜನರ ಅನಗತ್ಯ ಓಡಾಟ ಮಾತ್ರ ಸಾಮಾನ್ಯವಾಗಿದೆ. ಒಟ್ಟಾರೆಯಾಗಿ ಸಂಡೇ ಲಾಕ್ಡೌನ್ ಗೆ ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.