ದೇಶದಲ್ಲಿ ಮೋದಿ ಟ್ರೆಂಡ್: ಮತ್ತೊಮ್ಮೆ ಬಿಜೆಪಿ ಸರ್ಕಾರ ಅಂತಿದ್ದಾರೆ ಶಾಸಕ ದೊಡ್ಡನಗೌಡ ಪಾಟೀಲ್ - Bagalakote
ದೇಶದಲ್ಲಿ ಮೋದಿ ಟ್ರೆಂಡ್ ಇದೆ. ಅವರನ್ನು ಮತ್ತೊಮ್ಮೆ ಪ್ರಧಾನಿ ಸ್ಥಾನದಲ್ಲಿ ನೋಡಬೇಕು ಎನ್ನುವುದು ಜನರ ಅಪೇಕ್ಷೆಯಾಗಿದೆ. ಬಿಜೆಪಿ ಅಷ್ಟೇ ಅಲ್ಲ ಕಾಂಗ್ರೆಸ್ನವರೂ ಕೂಡ ಅವರ ಬೆಂಬಲಕ್ಕೆ ನಿಂತಿದ್ದಾರೆ ಎನ್ನುತ್ತಾರೆ ಹುನಗುಂದ ಮತಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ್. ಇದೇ ವೆಳೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ವಿರುದ್ಧವೂ ಹರಿಹಾಯ್ದರು.
Last Updated : Apr 23, 2019, 5:50 PM IST