ಕಲಬುರಗಿ ಜಿಲ್ಲೆಗೂ ಸಚಿವ ಸ್ಥಾನ ಕೊಡಿ: ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ - ಕಲಬುರಗಿ
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲೂ ಬಿಜೆಪಿ ಶಾಸಕರಿದ್ದೇವೆ. ಈ ಬಾರಿ ಕಲಬುರಗಿಗೆ ಸಂಪುಟದಲ್ಲಿ ಅವಕಾಶ ಕೊಡ್ತಾರೆ ಅನ್ನೋ ವಿಶ್ವಾಸವಿದೆ. ಈ ಬಗ್ಗೆ ನಿಯೋಗ ತೆಗೆದುಕೊಂಡು ಹೋಗಿ ಸಿಎಂಗೆ ಮನವಿ ಮಾಡ್ತೇವೆ ಎಂದು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಹೇಳಿದ್ದಾರೆ.