ಕರ್ನಾಟಕ

karnataka

ETV Bharat / videos

ಮಹಾಲಿಂಗಪುರ ಪುರಸಭೆ ಚುನಾವಣೆ ವೇಳೆ ಗಲಾಟೆ: ಸದಸ್ಯೆಯನ್ನು ತಳ್ಳಿದ ಶಾಸಕ ಸವದಿ! - ಮಹಾಲಿಂಗಪುರ ಪುರಸಭೆಯ ಚುನಾವಣೆ

By

Published : Nov 11, 2020, 12:00 PM IST

Updated : Nov 11, 2020, 12:13 PM IST

ಮಹಾಲಿಂಗಪುರ ಪುರಸಭೆಯ ಚುನಾವಣೆ ಸಮಯದಲ್ಲಿ ಬಿಜೆಪಿ ಸದಸ್ಯರು, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ ಎಂಬ ಕಾರಣ ನಡೆದ ಗಲಾಟೆ ವೇಳೆ ನೂಕುನುಗ್ಗಲು ಉಂಟಾಗಿದೆ. ಈ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಅವರು ಸದಸ್ಯೆವೋರ್ವರನ್ನು ತಳ್ಳಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಚರ್ಚೆಗೆ ಗ್ರಾಸವಾಗಿದೆ.
Last Updated : Nov 11, 2020, 12:13 PM IST

ABOUT THE AUTHOR

...view details