ಕರ್ನಾಟಕ

karnataka

ETV Bharat / videos

ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕಿಲ್ಲ, ಮುಂದೆ ಗೊತ್ತಿಲ್ಲ: ಹೆಚ್.ವಿಶ್ವನಾಥ್ - ಮೈಸೂರು ಜಿಲ್ಲೆ ಸುದ್ದಿ

By

Published : Jan 11, 2021, 7:55 PM IST

ಮೈಸೂರು: ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸದ್ಯಕ್ಕೆ ಇಲ್ಲ. ಮುಂದೆ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್​ ಹೇಳಿದರು. ಈಟಿವಿ ಭಾರತ್​​ನೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲ ಇಲ್ಲ. ರಾಜೀನಾಮೆ ಕೊಟ್ಟು ಗೆದ್ದವರಿಗೆ ಸಚಿವ ಸ್ಥಾನ ಸಿಗುತ್ತದೆ. ನನಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿಗಳು ಹೇಳಬೇಕು ಎಂದರು.

ABOUT THE AUTHOR

...view details