ಮೊಬೈಲ್ ಅಂಗಡಿ ಶಟರ್ ಒಡೆದು ಕಳ್ಳತನ: ಕೃತ್ಯ ಸಿಸಿಟಿವಿಯಲ್ಲಿ ಸೆರೆ - ಆರ್.ಆರ್ ನಗರ ಪೊಲೀಸ್ ಠಾಣೆ
ಬೆಂಗಳೂರು: ಕಳೆದ 15 ದಿನಗಳ ಹಿಂದೆ ಪಟ್ಟಣಗೆರೆ ಬಳಿಯ ಮೊಬೈಲ್ ಅಂಗಡಿಯೊಂದರಲ್ಲಿ ಕಳ್ಳತನವಾಗಿತ್ತು. ಅಂಗಡಿಯ ಶಟರ್ ಮುರಿದು ಕಳ್ಳತನ ಮಾಡಿ ಖದೀಮ ಪರಾರಿಯಾಗಿದ್ದನು. ಇದೀಗ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವುದು ಪತ್ತೆಯಾಗಿದೆ. ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳನಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.
Last Updated : Mar 22, 2021, 1:41 PM IST