ಭಟ್ಕಳ: ತಾಲೂಕು ಪಂಚಾಯಿತಿ ವತಿಯಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ - vehicle delivery to Disabled
ತಾಲೂಕು ಪಂಚಾಯಿತಿ ವತಿಯಿಂದ ತಾಲೂಕಿನ 13 ವಿಕಲಚೇತನರಿಗೆ ಪರಿವರ್ತಿತ ದ್ವಿಚಕ್ರ ವಾಹನವನ್ನು ವಿತರಿಸಲಾಯಿತು. ವಿಕಲಚೇತನರಿಗಾಗಿ ಮೀಸಲಿಟ್ಟಿದ್ದ ಅನುದಾನದಲ್ಲಿ 13 ವಾಹನವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ.